Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಸಿ‌ಎಂ ಉಗ್ರವಾದಿ ಹೇಳಿಕೆಗೆ ಬಿಜೆಪಿಯಿಂದ ಖಂಡನೆ ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಪ್ರತಿಭಟನೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು, ಬಿಡುಗಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಉಗ್ರವಾದಿ ಹೇಳಿಕೆಯನ್ನು ಖಂಡಿಸಿ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಬಿಜೆಪಿಯವರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಬಳಿಕ ಮಾತನಾಡಿದ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್  ಅನಂತರ ಬಿಜೆಪಿ ಮುಖಂಡ ಬ್ರಿಜೇಶ್ ಚೌಟ ಮಾತನಾಡಿ ಇದೇ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

Related posts

Leave a Reply