Header Ads
Header Ads
Header Ads
Breaking News

ಸುರತ್ಕಲ್‌ನಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ಮೊಯ್ದಿನ್ ಬಾವಾ ಕಾಮಗಾರಿ ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ

ಸುರತ್ಕಲ್‌ನಲ್ಲಿ ಮಾರುಕಟ್ಟೆಯ ಕಾಮಗಾರಿ ನಡೆಯುತ್ತಿದ್ದು, ಶಾಸಕ ಮೊಯ್ದಿನ್ ಬಾವಾ ಕಾಮಗಾರಿ ವೀಕ್ಷಿಸಿದರು.

ಸುರತ್ಕಲ್‌ನಲ್ಲಿ ನೂತನವಾಗಿ ಮಾರುಕಟ್ಟೆ ನಿರ್ಮಾಣವಾಗುತ್ತಿದ್ದು ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯ್ದಿನ್ ಬಾವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ಕಾಮಗಾರಿ ಶೀಘ್ರದಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Related posts

Leave a Reply