Header Ads
Breaking News

ಸುರತ್ಕಲ್‌ನ ಲಯನ್ಸ್ ವಿಶೇಷ ಮಕ್ಕಳ ಶಾಲೆಯಲ್ಲಿ ಮಿಥುನ್ ರೈ ಅವರ ಹುಟ್ಟು ಹಬ್ಬ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ನ ಅಧ್ಯಕ್ಷರಾದ ಮಿಥುನ್ ರೈ ಅವರು ತಮಮ್ ಹುಟ್ಟು ಹಬ್ಬವನ್ನು ಸುರತ್ಕಲ್‌ನ ಲಯನ್ಸ್ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಿಸಿದರು. ಮಕ್ಕಳಿಗೆ ಸಿಹಿ ತಿಂಡಿ ಹಂಚಿ ಸಂಭ್ರಮಿಸಿದ್ದು ಮಾತ್ರವಲ್ಲ ಊಟ ಉಪಹಾರದ ವ್ಯವಸ್ಥೆಯನನು ಕಲ್ಪಿಸಿದರು.
ಈ ಸಂದರ್ಭ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಹಾಜರಿದ್ದರು.

Related posts

Leave a Reply