Header Ads
Header Ads
Breaking News

ಸುರತ್ಕಲ್ ಬ್ಲಾಕ್ ಕಾಂಗ್ರೆಸ್‌ನಿಂದ ರಕ್ಷಾ ಬಂಧನ ರಕ್ಷಾ ಬಂಧನದ ಮಹತ್ವವನ್ನು ತಿಳಿಸಿದ ಶಾಸಕ ಬಾವಾ

ಸುರತ್ಕಲ್‌ನಲ್ಲಿರುವ ತಾರಾ ಟವರ್‍ಸ್‌ನಲ್ಲಿರುವ ಸಭಾಂಗಣದಲ್ಲಿ ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ರಕ್ಷಾಬಂಧನ ಆಚರಣೆ ನಡೆಯಿತು. ಬಹಳ ವಿಭಿನ್ನ ರೀತಿಯಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಿದರು. ಶಾಸಕ ಮೊಯ್ದಿನ್ ಬಾವಾ ಮಾತನಾಡಿ ರಕ್ಷಾ ಬಂಧನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ರಾಜ್ಯ ಮಹಿಳಾ ಕಾಂಗ್ರೆಸ್‌ನ ಪ್ರತಿಭಾ ಕುಳಾಯಿ, ಸೇರಿದಂತೆ ಬ್ಲಾಕ್ ಕಾಂಗ್ರೆಸ್‌ನ ಮುಖಂಡರು ಹಾಜರಿದ್ದರು.
ವರದಿ: ಶರತ್

Related posts

Leave a Reply