Header Ads
Breaking News

ಸುಳ್ಳಮಲೆ ಅರಣ್ಯದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ : ಸಮಯ ಪ್ರಜ್ಞೆ ಮೆರೆದ ಮಾಜಿ ಯೋಧ ಜಗದೀಶ್ ಶೆಟ್ಟಿ

ಬಂಟ್ವಾಳ ತಾಲೂಕಿನ ಮಾಣಿ ಶಂಭುಗ ಸನಿಹ ಐತಿಹಾಸಿಕ ಹಿನ್ನೆಲೆ ಹೊಂದಿರುವ ಸುಳ್ಳಮಲೆ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ತಗುಲಿದೆ. ಸ್ಥಳೀಯರು, ಅಗ್ನಿಶಾಮಕದಳದವರು ಬೆಂಕಿ ನಂದಿಸಿ ಪರಿಸ್ಥಿತಿ ನಿಯಂತ್ರಣಗೊಳಿಸಿದರು. ಅಗ್ನಿ ಶಾಮಕ ಸಿಬ್ಬಂದಿಗಳ ಕಾರ್ಯಾಚರಣೆಯನ್ನು ಮತ್ತು ಸ್ಥಳೀಯರು ಭೇಷ್ ಎಂದಿದ್ದಾರೆ. ಇದು ಮದ್ಯ ಮತ್ತು ಗಾಂಜಾ ಸೇವನೆಯಿಂದ ಕಿಡಿಗೇಡಿಗಳು ಮಾಡಿರುವ ಕೃತ್ಯ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸರ್ಕಾರ ಇದರ ಬಗ್ಗೆ ತನಿಖೆ ನಡೆಸಬೇಕು ಸ್ಥಳೀಯರು ಒತ್ತಾಯಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಅಗ್ನಿಶಾಮಕ ಸಿಬ್ಬಂದಿ ಜೊತೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆಯಲ್ಲಿ ಸ್ಥಳೀಯರು ಸಹಕರಿಸಿದ್ದರು.

Related posts

Leave a Reply

Your email address will not be published. Required fields are marked *