Header Ads
Breaking News

ಸೂರಿಕುಮೇರು : ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿ

ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾಗಿ ಅಪಘಾತವುಂಟಾದ ಘಟನೆ ಬಂಟ್ವಾಳ ತಾಲೂಕಿನ ಸೂರಿಕುಮೇರು ಜಂಕ್ಷನ್ ಸಮೀಪ ನಡೆದಿದೆ. ಮಂಗಳೂರು ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರನ ಕಾಲು ಮುರಿದಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಬೀಕ್ ಪಕ್ಕದಲ್ಲೇ ಇದ್ದ ನದಿಗೆ ಬಿದ್ದಿದೆ.. ಮಂಗಳೂರಿನ ಕೊಟ್ಟಾರ ನಿವಾಸಿ ಗಾಯಗೊಂಡ ವ್ಯಕ್ತಿ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಬೆಂಗಳೂರು ಮೂಲದ್ದು ಎಂದು ತಿಳಿದು ಬಂದಿದೆ.

Related posts

Leave a Reply

Your email address will not be published. Required fields are marked *