Header Ads
Breaking News

ಸೌತ್ ಕೆನಾರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ನಿಂದ ಉಡುಪಿಯಲ್ಲಿ 29ನೇ ವಾರ್ಷಿಕ ಮಾಹಾಸಭೆ

ಫೋಟೋಗ್ರಾಫರ್ಸ್ ಅಸೋಸಿಯೇಶನ್ ಜಾಗ ಗುರುತಿಸಿದರೆ ಅದಕ್ಕೆ ಸೂಕ್ತವಾಗಿ ಸ್ಪಂದಿಸಲಾಗುವುದು ಮತ್ತು ಅಕಾಡಮಿ ಸ್ಥಾಪನೆಯ ಕಾರ್ಯದಲ್ಲಿ ನಾನು ನಿಮ್ಮ ಜೊತೆ ಕೈ ಜೋಡಿಸುತ್ತೇನೆ ಎಂದು ಶಾಸಕ ರಘುಪತಿಭಟ್ ತಿಳಿಸಿದ್ದಾರೆ. ಸೌತ್ ಕೆನಾರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆದ 29ನೇ ವಾರ್ಷಿಕ ಮಾಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಸಮಾರಂಭದಲ್ಲಿ ಹಿರಿಯ ಛಾಯಾಗ್ರಾಹಕರನ್ನು ಸನ್ಮಾನಿಸಲಾಯಿತು. ಹಾಗೂ ಛಾಯಾಗ್ರಾಹಕರ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ನಗದು ನೀಡಿ ಪುರಸ್ಕರಿಸಲಾಯಿತು. ಬಡಗಬೆಟ್ಟು ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರಶೆಟ್ಟಿ ಇಂದ್ರಾಳಿ, ಎಸ್.ಕೆ.ಪಿಯ ಸಲಹಾ ಸಮಿಯ ಅದ್ಯಕ್ಷ ವಿಠಲ ಚೌಟ,ಅದ್ಯಕ್ಷ ವಾಸುದೇವ ರಾವ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು

Related posts

Leave a Reply

Your email address will not be published. Required fields are marked *