Breaking News

ಸ್ಕಿಡ್‌ಗೊಂಡ ಕಾರು ಮರಕ್ಕೆ ಡಿಕ್ಕಿ

ಬೆಳ್ತಂಗಡಿ: ಕಾರೊಂದು ಸ್ಕಿಡ್ ಆಗಿ ಮರಕ್ಕೆ ಡಿಕ್ಕಿ ಹೊಡೆದು ಮರವೇರಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನ ಕರಿಮಣೆಲ್‌ನಲ್ಲಿ ನಡೆದಿದೆ.

ಕಾರಿನಲ್ಲಿ ಚಾಲಕ ಅದೃಷ್ಟವಶಾತ್ ಪಾರಾಗಿದ್ದಾನೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply