Header Ads
Header Ads
Header Ads
Breaking News

ಸ್ಥಳೀಯಾಡಳಿತ ಕುಟುಂಬ ಶ್ರೀಗಳಿಗೆ ತರಬೇತಿ ಶಿಬಿರ ಕಾಸರಗೋಡಿನ ಮಧೂರು ಪಂ. ಸಭಾಂಗಣದಲ್ಲಿ ಮಾಹಿತಿ

ಮಂಜೇಶ್ವರ: ಸ್ಥಳೀಯಾಡಳಿತ ಸಂಸ್ಥೆಗಳ ಹಾಗೂ ಕುಟುಂಬ ಶ್ರೀಗಳ ಸಂಯೋಜನೆಗೆ ಸಂಬಂಧಪಟ್ಟಂತೆ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷರಗಳ, ಸ್ಥಾಯೀ ಸಮಿತಿ ಅಧ್ಯಕ್ಷರುಗಳು, ಕುಟುಂಬ ಶ್ರೀ ಸದಸ್ಯರುಗಳು ಹಾಗೂ ಪದಾಧಿಕಾರಿಗಳಿಗೆ ತರಬೇತಿ ಶಿಬಿರ ಮಧೂರು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಶಿಬಿರವನ್ನು ಕಾಸರಗೋಡು ಸಂಸದ ಪಿ ಕರುಣಾಕರನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಾಮಾಜಿಕ ಹಗೂ ಆರ್ಥಿಕ ರಂಗದಲ್ಲಿ ಉನ್ನತ ಶ್ರೇಣಿಗೆ ತಲುಪಬೇಕಾದರೆ ಶಿಬಿರ ಅತೀ ಅಗತ್ಯ ಈ ನಿಟ್ಟಿನಲ್ಲಿ ಸಂವಿಧಾನಾತ್ಮಕವದ ವಿಧಿ ವಿಧನಗಳನ್ನು ಮನದಟ್ಟು ಮಾಡಬಹುದಾಗಿದೆ ಎಂದು ಹೇಳಿದರು.

ನಗರ ಸಭಾಧ್ಯಕ್ಷೆ ಬೀಫಾತಿಮ ಇಬ್ರಾಹಿಂ ಅಧ್ಯಕ್ಷತೆ ವಹಿಸಿದರು. ಮಾಲತಿ ಸುರೇಶ್ ಸೇರಿದಂತೆ ಹಲವರು ಉಪಸ್ಥರಿದ್ದರು.

ವರದಿ: ರೆಹಮಾನ್ ಮಂಜೇಶ್ವರ

Related posts

Leave a Reply