Header Ads
Breaking News

ಸ್ಥಳೀಯ ಸರಕಾರದ ಆಡಳಿತದಲ್ಲಿ ಮಕ್ಕಳು ಎಂಬ ವಿಷಯದ ಕುರಿತು ತರಬೇತಿ

ಸ್ಥಳೀಯ ಸರಕಾರ ಶಿಕ್ಷಣ ಹಕ್ಕು ಕಾಯ್ದೆ ಮಾಹಿತಿ ಕಾರ್ಯಗಾರ ಮಕ್ಕಳ ಶೋಷಣೆ ತಡೆಯುವಲ್ಲಿ ಜನ ಪ್ರತಿನಿಧಿಗಳು ಪರಿಣಾಮಕಾರಿಯಾಗಿ ಜವಾಬ್ದಾರಿ ನಿರ್ವಹಿಸಬೇಕು ಎಂದು ರಾಜ್ಯ ಎಸ್. ಡಿ. ಮ್. ಸಿ. ಕಾರ್ಯದರ್ಶಿ ಶೋಭಾ ಭಾಸ್ಕರ್ ಹೇಳಿದರು.
ಅವರು ಪಡಿ ಸಂಸ್ಥೆ ಮಂಗಳೂರು ಹಾಗೂ ಪುರಸಭೆ ಕಾರ್ಕಳ ಇವುಗಳ ಆಶ್ರಯದಲ್ಲಿ ಸ್ಥಳೀಯ ಸರಕಾರ ಮತ್ತು ಶಿಕ್ಷಣ ಹಕ್ಕು ಕಾಯ್ದೆ 2009 ಸ್ಥಳೀಯ ಸರಕಾರದ ಆಡಳಿತದಲ್ಲಿ ಮಕ್ಕಳು ಎಂಬ ವಿಷಯದ ಕುರಿತು ಪುರಸಭೆ ಚುನಾಯಿತ ಸದಸ್ಯರಿಗೆ ಪುರಸಭಾ ಕಚೇರಿಯಲ್ಲಿ ನಡೆದ ತರಬೇತಿ ಕಾರ್ಯಗಾರದಲ್ಲಿ ಮಾಹಿತಿ ನೀಡಿದರು.
ಈ ವೇಳೆ ಅಧ್ಯಕ್ಷೆ ಸುಮ ಕೇಶವ್ ಅಧ್ಯಕ್ಷ ಲಕ್ಷ್ಮಿ ನಾರಾಯಣ ಮಲ್ಯ ಉಡುಪಿ ಜಿಲ್ಲೆ ಶಿಕ್ಷಣ ಸಂಪನ್ಮೂಲ ಕೇಂದ್ರ ಕಾರ್ಯದರ್ಶಿ ವಾಸು ಆಚಾರ್, ಉಡುಪಿ ಜಿಲ್ಲೆ ಸಂಯೋಜನಾಧಿಕಾರಿ ವಿವಿಕ್ ಪುರಸಭೆ ಮ್ಯಾನೇಜರ್ ಸೂರ್ಯಕಾಂತ್ ಉಪಸ್ಥಿತರಿದ್ದರು. ಪುರಸಭೆ ಸದಸ್ಯರು ಉಪಸ್ಥಿತರಿದ್ದು ಮಾಹಿತಿ ಪಡೆದುಕೊಂಡು ಗುಂಪು ಚರ್ಚೆ ನಡೆಯಿತು.

Related posts

Leave a Reply

Your email address will not be published. Required fields are marked *