Header Ads
Header Ads
Breaking News

ಸ್ವರ್ಣಯುಗದ ಕಾಲದಲ್ಲಿ ಅಧ್ಯಕ್ಷನನ್ನಾಗಿ ಮಾಡಿದ್ದಾರೆ : ನಳಿನ್ ಕುಮಾರ್ ಕಟೀಲ್ ಹೇಳಿಕೆ

ಬಿಜೆಪಿ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ಸ್ವರ್ಣಯುಗದ ಕಾಲದಲ್ಲಿದೆ. ಇಂತಹ ಸಂದರ್ಭದಲ್ಲಿ ವರಿಷ್ಠರು ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದ್ದಾರೆಂದು ಬಿಜೆಪಿ ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಅವರು ಬೆಂಗಳೂರಿನ ಬಿಜೆಪಿ ಕಚೇರಿ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಹಲವು ನಾಯಕರ ಪರಿಶ್ರಮದಿಂದ ದೇಶದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಇಂತಹ ಹೊತ್ತಿನಲ್ಲಿ ನಾನು ಅಧ್ಯಕ್ಷನಾಗಿರುವುದು ಜವಾಬ್ದಾರಿ ಹೆಚ್ಚಿದೆ ಎಂದರು.

Related posts

Leave a Reply

Your email address will not be published. Required fields are marked *