Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಹಲ್ಲೆಗೊಳಗಾಗಿದ್ದ ಮಹಮ್ಮದ್ ಬಶೀರ್ ಸಾವು

ಮಂಗಳೂರಿನ ಕೊಟ್ಟಾರ ಚೌಕಿ ಬಳಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಆಕಾಶಭವನ ನಿವಾಸಿ ಮಹಮ್ಮದ್ ಬಶೀರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಜ.3ರಂದು ರಾತ್ರಿ 9.30ರ ಸುಮಾರಿಗೆ ಕೊಟ್ಟಾರ ಚೌಕಿ ಬಳಿಯಿರುವ ತನ್ನ ಫಾಸ್ಟುಫುಡ್ ಹೊಟೇಲ್ ನಡೆಸುತ್ತಿದ್ದು, ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ತಲವಾರು ದಾಳಿಗೆ ಒಳಗಾಗಿದ್ದರು. ಇದರಿಂದ ಗಂಭೀರ ಗಾಯಗೊಂಡಿದ್ದ ಬಶೀರ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Related posts

Leave a Reply