Header Ads
Breaking News

ಹಾಲು ಸಾಗಾಟದ ಟ್ಯಾಂಕರ್ ಪಲ್ಟಿ : ಬಂಟ್ವಾಳದ ಕಾಡಬೆಟ್ಟು ತಿರುವು ಬಳಿ ಘಟನೆ

ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ವಗ್ಗ ಬಳಿಯ ಕಾಡಬೆಟ್ಟು ತಿರುವು ಬಳಿ ಹಾಲು ಸಾಗಾಟದ ಟ್ಯಾಂಕರೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಘಟನೆಯಿಂದ ಅಪಾರ ಪ್ರಮಾಣದ ಹಾಲು ನೆಲಕ್ಕೆ ಚೆಲ್ಲಿ ಹೋಗಿದ್ದು ನಷ್ಟ ಉಂಟಾಗಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *