Header Ads
Header Ads
Breaking News

ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ನಿಧನ

ಖ್ಯಾತ ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀ ನಾರಾಯಣ ಆಳ್ವ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಶನಿವಾರ ರಾತ್ರಿ 8ಗಂಟೆಯ ವೇಳೆಗೆ ಹೃದಾಯಘಾತವಾಗಿದ್ದು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲುಸುವ ಪ್ರಯತ್ನ ನಡೆಸಲಾಯಿತಾದರೂ ರಾತ್ರಿ 9.20 ರ ಆಸ್ಪತ್ರೆಯ ಐಸಿಯು ತಲುಪುವ ವೇಳೆಗೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Related posts

Leave a Reply

Your email address will not be published. Required fields are marked *