Header Ads
Header Ads
Breaking News

ಹುಸೇನಬ್ಬ ಅನುಮಾನಾಸ್ಪದ ಸಾವು ಪ್ರಕರಣ ಬಿಜೆಪಿ-ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ದನದ ವ್ಯಾಪಾರಿ ಹುಸೈನಬ್ಬ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಅವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಉಡುಪಿಯಲ್ಲಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು.ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಬಿಜೆಪಿ ಶಾಸಕರು ಪ್ರತಿಭಟನೆಯನ್ನು ಪಾಲ್ಗೊಂಡಿದ್ದರು. ಪ್ರತಿಭಟನಾ ಸ್ಥಳದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Related posts

Leave a Reply