Header Ads
Header Ads
Breaking News

ಹೆಜಮಾಡಿ ಟೋಲ್‌ಗೇಟ್ ಬಳಿ ಪ್ರತಿಭಟನೆ : ಟೋಲ್‌ನಲ್ಲಿ ರಿಯಾಯಿತಿ ನೀಡುವಂತೆ ಆಗ್ರಹ

 

ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೆ ರಿಯಾಯಿತಿ ನೀಡಬೇಕೆಂದು ಆಗ್ರಹಿಸಿ ಟೋಲ್‌ಗೇಟ್ ವಿರುದ್ಧ ಹೋರಾಟ ಸಮಿತಿಯವರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂರಾರು ಮಂದಿ ಟೋಲ್‌ಗೇಟ್ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ಕಾಮಗಾರಿ ಪೂರ್ಣವಾಗದೆ ಟೋಲ್ ಟೋಲ್ ಸಂಗ್ರಹ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Related posts

Leave a Reply