Header Ads
Header Ads
Breaking News

ಹೆಬ್ಬಾರಬೈಲಿನ ಮನೆಗೆ ಸಚಿವ ಡಿವಿಎಸ್ ಭೇಟಿ

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಹೆಬ್ಬಾರಬೈಲಿನಲ್ಲಿ ತಡೆಗೋಡೆ ಕುಸಿತದಿಂದ ಮೃತಪಟ್ಟ ಅಜ್ಜಿ ಮತ್ತು ಮೊಮ್ಮಗನ ಮನೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಭೇಟಿ ನೀಡಿದ್ದಾರೆ.


ಮನೆ ಸಂಪೂರ್ಣ ಹಾನಿಗೊಂಡ ಹಿನ್ನೆಲೆಯಲ್ಲಿ ಆ ಮನೆಯವರಿಗೆ ಉಳಿದುಕೊಳ್ಳಲು ಬೇರೆ ವ್ಯವಸ್ಥೆ ಅಥವಾ ತಾತ್ಕಾಲಿಕ ಮನೆಯನ್ನು ಸರಕಾರ ತಕ್ಷಣ ನಿರ್ಮಾಣ ಮಾಡಬೇಕೆಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು ಎಂದು ಅವರು ಮಾಧ್ಯಮದವರ ಬಳಿ ತಿಳಿಸಿದ ಅವರು ಮನೆಮಂದಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದರೂ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು .
ವರದಿ: ಅನೀಶ್ ಪುತ್ತೂರು

Related posts

Leave a Reply