Header Ads
Breaking News

ಹೊಸಬೆಟ್ಟುವಿನ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ರಾಜಗೋಪುರ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

ಹೊಸಬೆಟ್ಟುವಿನ ನವ ವೃಂದಾವನ ಸೇವಾ ಪ್ರತಿಷ್ಠಾನ, ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಬ್ರಹ್ಮಕಲಶೋತ್ಸವಕ್ಕೆ ಈಗಾಗಲೇ ಪೂರ್ವ ಸಿದ್ಧತೆಯನ್ನು ಕೈಗೊಳ್ಳಲಾಗಿದ್ದು, ರಾಜಗೋಪುರದ ಮುಖಮಂಟಪದ ಉದ್ಘಾಟನಾ ಸಮಾರಂಭವು ಮೇ 9ರಂದು ನಡೆಯಲಿದ್ದು, ಆ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

Related posts

Leave a Reply

Your email address will not be published. Required fields are marked *