Header Ads
Header Ads
Breaking News

ಹೊಸಬೆಟ್ಟು ಜಂಕ್ಷನ್‌ನಲ್ಲಿ ಲಾರಿ ಮತ್ತು ಶಾಲಾ ವ್ಯಾನ್ ನಡುವೆ ಅಪಘಾತ

ಲಾರಿ ಮತ್ತು ಸ್ಕೂಲ್ ವ್ಯಾನ್ ನಡುವೆ ನಡೆದ ಅಪಘಾತದಲ್ಲಿ ವ್ಯಾನ್‌ನಲ್ಲಿದ್ದ ಶಾಲಾ ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಹೊಸಬೆಟ್ಟು ಜಂಕ್ಷನ್‌ನಲ್ಲಿ ನಡೆದಿದೆ. ಘನಭಾರದ ಲೋಡ್ ಹೇರಿಕೊಂಡು ಸಂಚರಿಸುತ್ತಿದ್ದ ಲಾರಿಯೊಂದು ವ್ಯಾನ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸಣ್ಣಪುಟ್ಟ ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಘಟನಾ ಸ್ಥಳಕ್ಕೆ ಸುರತ್ಕಲ್ ಸಂಚಾರಿ ಪೊಲೀಸರು ಆಗಮಿಸಿ ಸಂಚಾರವನ್ನು ಸುಗಮಗೊಳಿಸಿದ್ದಾರೆ.

Related posts

Leave a Reply

Your email address will not be published. Required fields are marked *