Header Ads
Header Ads
Header Ads
Breaking News

13ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸಮಾರೋಪ ವಿಟ್ಲದ ಕೇಪು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮ

ವಿಟ್ಲದ ಕೇಪು ಗ್ರಾಮದ ಕಲ್ಲಂಗಳ ಸರ್ಕಾರಿ ಪ್ರೌಢ ಶಾಲೆಯಲ್ಲಿ 13 ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸಮಾರೋಪ ಕಾರ್ಯಕ್ರಮ ನಡೆಯಿತು. ಈ ವೇಳೆ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ , ಕನ್ನಡದ ಮಕ್ಕಳು ಹಿಂದೆ ಬಿದ್ದಿಲ್ಲ. ಮಾಣಿಲ ಎಂಬ ಹಿಂದುಳಿದ ಪ್ರದೇಶದಲ್ಲಿರುವ ಶಾಲೆಯೂ ಸಾಹಿತ್ಯ ತಾರೆ ಪ್ರಶಸ್ತಿ ಪಡೆದಿರುವುದು ಇದಕ್ಕೆ ಸಾಕ್ಷಿಯಾಗಿದೆ ಅಂತಾ ಹೇಳಿದರು. ಇದೇ ಸಂದರ್ಭದಲ್ಲಿ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ರಮೇಶ್ ಎಂ ಬಾಯಾರ್ ಅವರನ್ನು ಸನ್ಮಾನಿಸಲಾಯಿತು. ಸಮ್ಮೇಳನಾಧ್ಯಕ್ಷೆ ಕೇಪು ಕಲ್ಲಂಗಳ ಸರ್ಕಾರಿ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಯಶಸ್ವಿ ಅವರನ್ನು ಸನ್ಮಾನಿಸಲಾಯಿತು.

Related posts

Leave a Reply