Header Ads
Header Ads
Breaking News

ಏರ್ಪೋರ್ಟ್ ಪ್ರದೇಶಗಳಿಗೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಮಳೆಯಿಂದಾಗಿ ಹಾನಿಗೊಳಗಾದ ಏರ್ ಪೋರ್ಟ್ ಸುತ್ತಮುತ್ತಲಿನ ಕೊಳಂಬೆ ಉನಿಲೆ ಪ್ರದೇಶಗಳಿಗೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಇವರು ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ಇವರೊಂದಿಗೆ ಇಂದು ಭೇಟಿ ನೀಡಿದರು. ಏರ್ಪೋರ್ಟ್ ನಿರ್ದೇಶಕರು, ಸಂಬಂಧಪಟ್ಟ ಎಂಜಿನೀಯರ್ಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗದಂತೆ ಪರಿಹಾರ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ನಡೆಸಲು ಮಾನ್ಯ ಸಂಸದರು ನಿರ್ದೇಶನ ನೀಡಿದರು.

   

Related posts

Leave a Reply