Header Ads
Breaking News

2021ರ ಆರ್ಥಿಕ ವರ್ಷದಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ಅಮೋಘ ಸಾಧನೆ

ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ , ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. 107 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದಿದೆ. 2021ರ ಮಾ.31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ.33.65ಕೋಟಿ ಲಾಭ ಗಳಿಸಿದೆ ಎಂದು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

Related posts

Leave a Reply

Your email address will not be published. Required fields are marked *