Header Ads
Header Ads
Breaking News

8ನೇ ದಿನಕ್ಕೆ ಕಾಲಿಟ್ಟ ಹೆಜಮಾಡಿ ಟೋಲ್ ಗೇಟ್ ವಿರುದ್ಧ ನಡೆಯುತ್ತಿರು ಪ್ರತಿಭಟನೆ.

ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಸ್ಥಳಿಯ ವಾಹನಗಳಿಗೆ ಟೋಲ್ ಸಂಗ್ರಹ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯವರು ನಡೆಸುತ್ತಿರುವ ಅನಿರ್ದಿಷ್ಠಾವಧಿ ಪ್ರತಿಭಟನೆ ೮ನೇ ದಿನಕ್ಕೆ ಕಾಲಿಟ್ಟಿದೆ. ಪಡುಬಿದ್ರಿ ಪೇಟೆಯ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು 100 ಗಂಟೆಗಳ ಉಪವಾಸ ಚಾಲನೆ ನೀಡಿದ್ದು, ಕಾಪು ಸರ್ಕಲ್ ಇನ್ಸ್‌ಪೆಕ್ಟರ್ ಮಾಡಿರುವ ಸಂಧಾನ ವಿಫಲವಾಗಿದೆ. ಜಿಲ್ಲಾಡಳಿತ ಸ್ಪಂಧಿಸದಿದ್ದರೆ ಅಮರಣಾಂತ ಪ್ರತಿಭಟನೆಯ ಎಚ್ಚರಿಕೆಯನ್ನು ಕರವೇ ಹೊರಾಟಗಾರರು ನೀಡಿದ್ದಾರೆ.

Related posts

Leave a Reply