Header Ads
Header Ads
Header Ads
Breaking News

ಮಿನಿ ವಿಧಾನ ಸೌಧ ಉದ್ಘಾಟನೆ ವೇಳೆ ನೂಕು ನುಗ್ಗಲು

ಬಿ.ಸಿ ರೋಡ್ ನಲ್ಲಿ 90 ಸೆಂಟ್ಸ್ ವಿಸ್ತೀರ್ಣದ ಜಮೀನಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಿನಿ ವಿಧಾನ ಸೌಧವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಉದ್ಘಾಟನೆ ಕಾರ್ಯಕ್ರಮದ ವೇಳೆ ಭಾರೀ ಸಂಖ್ಯೆಯಲ್ಲಿ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು. ಉದ್ಘಾಟನೆಗೆ ಮುಚ್ಚಿದ್ದ ಮಿನಿ ವಿಧಾನ ಸೌಧದ ಬಾಗಿಲು ಜಖಂಗೊಂಡಿದೆ. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

Related posts

Leave a Reply