Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆ ದಿನಾಂಕ ನಿಗದಿಪಡಿಸುವ ಅಧಿಕಾರವನ್ನು ಪ್ರಧಾನಿ ನೀಡಲಾಗಿದೆ ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ. ಚಿದಂಬರಂ ಟೀಕೆ

ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸದಿರುವುದಕ್ಕೆ ಕೇಂದ್ರ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ. ಚಿದಂಬರಂ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ. ಗುಜರಾತ್ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಘೋಷಿಸಲು ಚುನಾವಣಾ ಆಯೋಗ ಪ್ರಧಾನ ಮಂತ್ರಿಗೆ ಅಧಿಕಾರ ನೀಡಿದೆ. ಗುಜರಾತ್ ಸರ್ಕಾರಕ್ಕೆ ಅನುಕೂಲವಾಗಲು ಅದು ಎಲ್ಲಾ ಯೋಜನೆ, ರಿಯಾಯಿತಿಗಳನ್ನು ಘೋಷಣೆ ಮಾಡಿದ ನಂತರ ದೀರ್ಘ ರಜೆಯ ಬಳಿಕ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡುತ್ತದೆ ಎಂದು ಟೀಕಿಸಿದ್ದಾರೆ.

ಚುನಾವಣಾ ಆಯೋಗ ಇತ್ತೀಚೆಗೆ ಹಿಮಾಚಲ ಪ್ರದೇಶದ ಚುನಾವಣಾ ದಿನಾಂಕವನ್ನು ಘೋಷಿಸಿದ್ದು ಗುಜರಾತ್ ಗೆ ದಿನಾಂಕ ಘೋಷಣೆ ಮಾಡದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಆಸ್ಪದ ಮಾಡಿದೆ. ಚುನಾವಣಾ ಆಯೋಗದ ಮೇಲೆ ಬಿಜೆಪಿ ಪ್ರಭಾವ ಬೀರಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

Related posts

Leave a Reply