Header Ads
Breaking News

ಪ್ರತ್ಯೇಕ ಮರಳು ನೀತಿ’ ಶೀಘ್ರ ಅನುಷ್ಠಾನಕ್ಕೆ ಸಿಎಂಗೆ ಮನವಿ

ಕರಾವಳಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮರಳುಗಾರಿಕೆ ಸಮಸ್ಯೆ ಸಂಬಂಧ ’ಪ್ರತ್ಯೇಕ ಮರಳು ನೀತಿ’ ಶೀಘ್ರ ಅನುಷ್ಠಾನ ಹಾಗೂ ಸಾಂಪ್ರದಾಯಿಕ ಮರಳು ಗಣಿಗಾರಿಕೆ ಕುರಿತು ಮಾನ್ಯ ಸಚಿವರಾದ ಸಿ.ಸಿ.ಪಾಟೀಲ್ ಉಪಸ್ಥಿತಿಯಲ್ಲಿ ಕರಾವಳಿಯ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಶಾಸಕರುಗಳಾದ ಶ್ರೀ ಸಂಜೀವ ಮಠಂದೂರು, ಶ್ರೀ ಎಸ್.ಅಂಗಾರ, ಶ್ರೀ ರಾಜೇಶ್ ನಾಯ್ಕ್, ಶ್ರೀ ವೇದವ್ಯಾಸ ಕಾಮತ್, ಶ್ರೀ ಹರೀಶ್ ಪೂಂಜಾ ಜೊತೆಗಿದ್ದರು.

Related posts

Leave a Reply

Your email address will not be published. Required fields are marked *