Header Ads
Header Ads
Header Ads
Breaking News

ರಾಜ್ಯ ರಾಜಧಾನಿಯಲ್ಲಿ ಮಳೆಯ ಆರ್ಭಟ

ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿದಿದ್ದು, ಗುರುವಾರ ಮಧ್ಯಾಹ್ನದಿಂದ ಸುರಿಯುತ್ತಿದ್ದ ಭಾರೀ ಮಳೆಗೆ ರಸ್ತೆಗಳೆಲ್ಲಾ ಕೆರೆಯಂತಾಗಿದ್ದು, ವಾಹನ ಸವಾರರು ತೀವ್ರ ಪರದಾಡುವಂತಾಗಿದೆ.


ಮೆಜೆಸ್ಟಿಕ್, ಮಲ್ಲೇಶ್ವರಂ, ಜಯನಗರ, ಬಿಟಿಎಂ ಲೇಔಟ್, ಕೆಆರ್ ಸರ್ಕಲ್ ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ವಿಧಾನಸೌಧ, ಹೊಸೂರು ರಸ್ತೆ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿರುವುದಾಗಿದೆ.ಎಲೆಕ್ಟ್ರಾನಿಕ್ ಸಿಟಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಮುಳುಗಿದ್ದು, ಬಸ್ ನಲ್ಲಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

Related posts

Leave a Reply