Header Ads
Header Ads
Header Ads
Breaking News

ಅರವಿಂದ ಕೇಜ್ರಿವಾಲ್‌ಗೆ ಮುಖಭಂಗ

ದೆಹಲಿ ಆಮ್ ಆದ್ಮಿ ಸರ್ಕಾರದ 20 ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಅಂಕಿತ ಹಾಕಿದ್ದಾರೆ.ಸಂಸದೀಯ ಕಾರ್ಯದರ್ಶಿ ಹುದ್ದೆಯನ್ನು ಲಾಭದಾಯಕವಾಗಿ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶುಕ್ರವಾರ ರಾಷ್ಟ್ರಪತಿಗೆ ಶಿಫಾರಸ್ಸು ಮಾಡಿತ್ತು.ಇದರಿಂದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರಿ ಮುಖಭಂಗವಾಗಿದ್ದು, ಶೀಘ್ರದಲ್ಲಿಯೇ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.

Related posts

Leave a Reply