Header Ads
Header Ads
Header Ads
Breaking News

ಉಪಚುನಾವಣೆಯಲ್ಲಿ ಟಿಟಿವಿ ದಿನಕರನ್‌ಗೆ ಭರ್ಜರಿ ಜಯ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದಿಂದ ತೆರವಾಗಿದ್ದ ಆರ್‌ಕೆ ನಗರ)ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಮುಕ್ತಾಯವಾಗಿದ್ದು, ಸ್ವತಂತ್ರ ಅಭ್ಯರ್ಥಿ ಟಿಟಿವಿ ದಿನಕರನ್ ಭರ್ಜರಿ ಜಯ ಗಳಿಸಿದ್ದಾರೆ.

ಮೊದಲ ಸುತ್ತಿನ ಮತ ಎಣಿಕೆಯಿಂದಲೇ ಮುನ್ನಡೆ ಕಾಯ್ದುಕೊಂಡಿದ್ದ ದಿನಕರನ್ ಅವರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎಐಎಡಿಂಕೆಯಿಂದ ಉಚ್ಚಾಟನೆಗೊಳಗಾಗಿದ್ದ ದಿನಕರನ್ ಗೆಲುವಿನಿಂದ ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರಿಗೆ ಮುಖಭಂಗವಾದಂತಾಗಿದೆ. ಪನ್ನೀರ್ ಸೆಲ್ವಂ ಮತ್ತು ಪಳನಿಸ್ವಾಮಿ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು. ಎಐಎಡಿಎಂಕೆಯಿಂದ ಮಧುಸೂದನ್‌ ಅವರು ಸ್ಪರ್ಧಿಸಿದ್ದರು.

Related posts

Leave a Reply