Header Ads
Header Ads
Header Ads
Breaking News

ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್ ಪತನ ಅಧಿಕಾರಿ ಸೇರಿ ಐವರು ಪ್ರಯಾಣಿಕರು ದುರ್ಮರಣ ಅರುಣಾಚಲ ಪ್ರದೇಶದಲ್ಲಿ ನಡೆದ ಘಟನೆ

 

ಬಾರತೀಯ ವಾಯುಸೇವನೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡು ಐದು ಮಂದಿ ಸಾವಿಗೀಡಾಗಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ಭಾರತೀಯ ವಾಯುಸೇನೆಗೆ ಸೇರಿದ ಎಮ್‌ಐ 17 ವಿ5 ಹೆಲಿಕಾಪ್ಟರ್ ಪತನಗೊಂಡಿದೆ. ಓರ್ವ ಅಧಿಕಾರಿಯೂ ಸೇರಿ ಐದು ಮಂದಿ ಮೃತಪಟ್ಟಿದ್ದಾರೆ.

ಹೆಲಿಕಾಪ್ಟರ್ ನಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು. ಅದರಲ್ಲಿ ಓರ್ವನ ಆರೋಗ್ಯ ಸ್ಥಿತಿ ಗಂಭಿರವಾಗಿದೆ.ಅಪಘಾತಕ್ಕೆ ಖಚಿತ ಕಾರಣವನ್ನು ಪತ್ತೆ ಮಾಡಲು ವಿಚಾರಣೆ ನಡೆಸುವುದಾಗಿ ವಾಯು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

Related posts

Leave a Reply