Header Ads
Header Ads
Header Ads
Breaking News

ಹಿರಿಯ ವಕೀಲ ರಾಮ್ ಜೇಠ್ಮಲಾನಿ ನಿವೃತ್ತಿ ಘೋಷಣೆ

ಹಿರಿಯ ವಕೀಲ ರಾಮ್ ಜೇಠ್ಮಲಾನಿ ಅವರು ತಮ್ಮ ಏಳು ದಶಕದ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಏಳು ದಶಕದ  ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಜೇಠ್ಮಲಾನಿ ಅವರು, ‘ಕೇಂದ್ರ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಬಹಳ ದೊಡ್ಡದಾದ ಅನಾಹುತ ಕಾದಿದೆ’ ಎಂಬ ಎಚ್ಚರಿಕೆ ನೀಡಿದ್ದಾರೆ.ಈ ವೇಳೆ ಮಾತನಾಡಿದ ಜೇಠ್ಮಲಾನಿ ಅವರು, ‘ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜಕಾರಣಿಗಳ ವಿರುದ್ಧದ ನನ್ನ ಹೋರಾಟ ಮುಂದಿನ ದಿನಗಳಲ್ಲಿಯೂ ಮುಂದುವರೆಯಲಿದೆ. ನಮ್ಮ ರಾಷ್ಟ್ರದ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪ್ರಸ್ತುತ ಹಾಗೂ ಹಿಂದೆ ಇದ್ದ ಸರ್ಕಾರದ ನಡೆಯೇ ಇದಕ್ಕೆ ಕಾರಣ’ ಎಂದು ಅವರು ಹೇಳಿದ್ದಾರೆ.

Related posts

Leave a Reply