ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಅವರು ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿ ...
ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಅವರು ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎನ್ನುವಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ. ಮ ...