Home Archive by category ಮನರಂಜನೆ (Page 3)

ಸೆ.2-6 ಆಳ್ವಾಸ್ ನಲ್ಲಿ ನಾಯಿಮರಿ ನಾಟಕ ಪ್ರದರ್ಶನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸೆ.02 ರಿಂದ ಸೆ.06 ರ ವರೆಗೆ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸುವ, ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ನಾಯಿಮರಿ ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶ್ರೀಮತಿ ವೈದೇಹಿ ರಚಿಸಿರುವ ಈ ನಾಟಕವು ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಯಶಸ್ವೀ ಪ್ರದರ್ಶನಗೊಂಡ ಅತ್ಯುತ್ತಮ ಮಕ್ಕಳ ನಾಟಕವೆಂಬ ಹೆಗ್ಗಳಿಕೆಗೆ

ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ರಾಪಟ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾ ರಾಪಟ. ಇನ್ನೇನು ಕೆಲವೇ ದಿನಗಳಲ್ಲಿ ಕರಾಳಿಯಾದ್ಯಂತ ರಾಪಟ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ದ ಟಿಕೆಟ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ

ಗಲ್ಫ್ ರಾಷ್ಟ್ರಗಳಲ್ಲಿ ಸದ್ದು ಮಾಡಲಿರುವ ರಾಪಟ ತುಳು ಸಿನಿಮಾ

ತುಳುವಿನ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ರಾಪಟ. ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದ್ದು, ಬಹರೈನ್‍ನಲ್ಲಿ ಸೆಫ್ಟರಂಬರ್ 15ರಂದು ಪ್ರೀಮಿಯರ್ ಶೋ ನಡೆಯಲಿದೆ. ಆ ಪ್ರಯುಕ್ತ ಟಿಕೆಟ್ ಬಿಡುಗಡೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೋಡಕ್ಷನ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದಿರುವ ಸಿನಿಮಾ ರಾಪಟ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ

“ರಾಪಟ” ತುಳು ಸಿನಿಮಾ – ಸಪ್ಟೆಂಬರ್ ನಲ್ಲಿ ವಿದೇಶಗಳಲ್ಲಿ ಪ್ರೀಮಿಯರ್ ಶೋ

ಬೊಳ್ಳಿ ಮೂವೀಸ್ ಹಾಗೂ ಅವಿಕ ಪೆÇ್ರಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಅರ್ಜುನ್ ಕಾಪಿಕಾಡ್ ನಿರ್ದೇಶನದ “ರಾಪಟ” ತುಳು ಸಿನಿಮಾದ ಪ್ರೀಮಿಯರ್ ಶೋ ಸಪ್ಟೆಂಬರ್‍ನಲ್ಲಿ ವಿದೇಶಗಳಲ್ಲಿ ನಡೆಯಲಿದೆ. ಇದೇ ಮೊಟ್ಟ ಮೊದಲ ಬಾರಿಗೆ ತುಳು ಸಿನಿಮಾ ಪ್ರೀಮಿಯರ್ ಶೋದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಮಸ್ಕತ್‍ನಲ್ಲಿ ಆಯೋಜಿಸಲಾಗಿದ್ದು, ಈಗ ಚಿತ್ರದ ಪ್ರೀಮಿಯರ್ ಶೋ

ಮ್ಯಾಶುಪ್ ವಿಡಿಯೋ ಸಾಂಗ್ ಮ್ಯಾಜಿಕಲ್ ಸ್ಟಾರ್ ಯುಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆ

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವಿಡಿಯೊ ಸಾಂಗ್‍ಗಳು ಯುಟ್ಯೂಬ್ ಚಾನೆಲ್‍ಗಳಲ್ಲಿ ಬಿಡುಗಡೆಯಾಗುತ್ತಿದ್ದು ಭಾರಿ ಸೆನ್ಸೇಷನ್ ಕ್ರಿಯೇಟ್ ಮಾಡ್ತಾ ಇದೆ… ಇದೀಗ ಇಂತಹದ್ದೆ ಸಾಲಿಗೆ ಮತ್ತೊಂದು ವಿಡಿಯೋ ಸಾಂಗ್ ಸದ್ದು ಮಾಡೋದಕ್ಕೆ ರೆಡಿ ಆಗಿದೆ. ಹೌದು ಮ್ಯಾಜಿಕಲ್ ಸ್ಟಾರ್ ಮಂಗಳೂರು ಅರ್ಪಿಸುವ ರಿಮಿಕ್ಸ್ ವಿಡಿಯೋ ಸಾಂಗ್ ಮ್ಯಾಜಿಕಲ್ ಸ್ಟಾರ್ ಮಂಗಳೂರು ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಗೊಂಡಿದೆ. ಮ್ಯಾಜಿಕಲ್ ಸ್ಟಾರ್ ಮಂಗಳೂರು..ಹಿತು

ಬಿಗ್ ಸಿನೆಮಾಸ್ ನಲ್ಲಿ “ನಿಮ್ಮೆಲ್ಲರ ಆಶೀರ್ವಾದ” ಪ್ರೀಮಿಯರ್ ಶೋ

ಮಂಗಳೂರು: ವಿಭಿನ್ನ ಕಥೆ, ಹೊಸ ಕಲಾವಿದರನ್ನೊಳಗೊಂಡ “ನಿಮ್ಮೆಲ್ಲರ ಆಶೀರ್ವಾದ” ಕನ್ನಡ ಚಿತ್ರದ ಪ್ರೀಮಿಯರ್ ಶೋ ಗುರುವಾರ ಸಂಜೆ ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಅವರು, “ನಿಮ್ಮೆಲ್ಲರ ಆಶೀರ್ವಾದ ಸಿನಿಮಾ ರೊಮ್ಯಾಂಟಿಕ್ ಕಾಮಿಡಿ ಆಗಿದ್ದು ನಾಯಕ ನಟ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ.

“ನಿಮ್ಮೆಲ್ಲರ ಆಶೀರ್ವಾದ” ಚಿತ್ರ ಇದೇ ಶುಕ್ರವಾರ ತೆರೆಗೆ!

ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ “ನಿಮ್ಮೆಲ್ಲರ ಆಶೀರ್ವಾದ” ಸಿನಿಮಾ ಇದೇ ಶುಕ್ರವಾರ ತೆರೆ ಕಾಣಲಿದೆ ಎಂದು ನಾಯಕ ನಟ ಪ್ರತೀಕ್ ಶೆಟ್ಟಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ಹೊಸಬರ ವಿಭಿನ್ನ ಪ್ರಯತ್ನವಾಗಿದ್ದು ಒಳ್ಳೆಯ ಕತೆ ಸಿನಿಮಾದ ಜೀವಾಳವಾಗಿದೆ. ಚಿತ್ರತಂಡದಲ್ಲಿ ಬಹುತೇಕ ಹೊಸ ಕಲಾವಿದರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ನೀವೆಲ್ಲರೂ ಆಶೀರ್ವಾದ ಮಾಡಿದರೆ ನಾವು ಇನ್ನಷ್ಟು ಹೊಸ

ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ವಿಳಂಬ ; ಕೂಡಲೇ ಬಿಡುಗಡೆಗೊಳಿಸಲು DHS ಒತ್ತಾಯ

ದೇರೆಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯ ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ತೀರಾ ವಿಳಂಬವಾಗಿದ್ದು ,ಅದನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ದಲಿತ ಹಕ್ಕುಗಳ ಸಮಿತಿ( DHS ) ಯ ಮಂಗಳೂರು ನಗರ ಸಮಿತಿಯು ಮನಪಾದ ಆಯುಕ್ತರು ಹಾಗೂ ಮೇಯರ್ ರವರಿಗೆ ಮನವಿ ಅರ್ಪಿಸುವ ಮೂಲಕ ಒತ್ತಾಯಿಸಿದೆ. ಉರ್ವಸ್ಟೋರ್ ಸುಂಕದಕಟ್ಟೆ ಪ್ರದೇಶದ ನಿವಾಸಿ ಪದ್ಮ ಎಂಬ ದಲಿತ ಮಹಿಳೆಯ ಪಾಳುಬಿದ್ದ ಮನೆಯು ಕಳೆದ ವರ್ಷದ ಮಳೆಗಾಲದ ಸಮಯಕ್ಕೆ ಕುಸಿದು ಬಿದ್ದು,ಅದಾಗಲೇ ಮಾದ್ಯಮದ

ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ಸರ್ಕಸ್ ತುಳು ಸಿನಿಮಾ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ

ಯಶಸ್ವೀ ಪ್ರದರ್ಶನಗಳನ್ನು ಕಾಣುತ್ತಿರುವ ಸರ್ಕಸ್ ಸಿನಿಮಾ ಇದೀಗ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ವಿವಿಧ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಎಲ್ಲಾ ಮಕ್ಕಳು ಉತ್ಸಾಹದಿಂದಲೇ ಸರ್ಕಸ್ ಸಿನಿಮಾ ವೀಕ್ಷಿಸಿದರು. ದೇಶ ವಿದೇಶ ಮತ್ತು ಕರಾವಳಿಯಲ್ಲಿ ಸರ್ಕ್‍ಸ್ ಸಿನಿಮಾ ಹೌಸ್‍ಫುಲ್ ಪ್ರದರ್ಶನಗಳನ್ನು ಕಾಣುತ್ತಿದೆ. ಸಿನಿಮಾ ಪ್ರೇಕ್ಷಕರು ಸಿನಿಮಾ ವೀಕ್ಷಿಸಿ