Home Archive by category ವಾಣಿಜ್ಯ (Page 5)

ವಾರಾಂತ್ಯ ಲಾಕ್ಡೌನ್ ವಿರೋಧಿಸಿ ವ್ಯವಹಾರ ನಡೆಸಲು ಕರಾವಳಿ ವರ್ತಕರ ತೀರ್ಮಾನ

ದ. ಕ , ಉಡುಪಿ ಜಿಲ್ಲೆಗಳಲ್ಲಿ ಸತತವಾಗಿ ವಾರಾಂತ್ಯ ಲಾಕ್ಡೌನ್ ಮುಂದುವರಿಸುತ್ತಿರುವುದರಿಂದ ಜನ ಸಾಮಾನ್ಯ ರಿಗೂ ಕೆಲ ವರ್ಗದ ವ್ಯಾಪಾರಿಗಳಿಗೂ ತೀವ್ರ ತೊಂದರೆ ಯಾಗಿದ್ದು ಅವೈಜ್ಞಾನಿಕ ಮತ್ತು ತಾರ ತಮ್ಯ ಗಳಿಂದ ಕೂಡಿದ ಈ ನಿರ್ಧಾರವನ್ನು ಪ್ರತಿಭಟಿಸಿ ಅಂಗಡಿ ತೆರೆದು ವ್ಯವಹಾರ ನಡೆಸಲು ಕರಾವಳಿ ಜಿಲ್ಲೆಗಳ ಜವಳಿ, ಪಾದರಕ್ಷೆ, ಫ್ಯಾನ್ಸಿ ಮುಂತಾದ ಅಂಗಡಿಗಳ ಮಾಲೀಕರು

ಮಲಬಾರ್ ಗೋಲ್ಡ್ & ಡೈಮಂಡ್ಸ್:9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ

ಜಗತ್ತಿನ ಅತಿದೊಡ್ಡ ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್ ಚೈನ್ ಮಾರಾಟದ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ 9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಬಾರಿ ವಿಶೇಷ ವಿವಾಹ ಗೀತೆಯಾಗಿ #MakeWayForTheBride  ಅನ್ನು ಪ್ರಸ್ತುತಪಡಿಸಿದ್ದು, ಆಧುನಿಕ ದಿನಮಾನಗಳ ಭಾರತೀಯ ವಿವಾಹ ಸಮಾರಂಭಗಳ ಹೆಗ್ಗುರುತಾಗಿರುವ ವಧುವಿನ ಅದ್ಧೂರಿ ಪ್ರವೇಶವನ್ನು ಚಿತ್ರಿಸಿದೆ. ಕಲಾತ್ಮಕವಾಗಿ ಚಿತ್ರೀಸಲಾದ 3 ನಿಮಿಷಗಳ ಈ

ಕೋಳಿ ಮೊಟ್ಟೆಗೆ ಹೆಚ್ಚಿದ ಬೇಡಿಕೆ: ಮೊಟ್ಟೆ ದರದಲ್ಲೂ ಏರಿಕೆ

ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಿದ್ದು, ಸರಬರಾಜಿನಲ್ಲಿ ಕೂಡ ಏರಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ತಾಜಾ ಮೀನಿನ ಅಭಾವ ಹಾಗೂ ಬೆಲೆಯೂ ಗಗನಕ್ಕೆ ಏರಿರುವುದರಿಂದ ಮೊಟ್ಟೆಗೆ ಡಿಮ್ಯಾಂಡ್ ಸಿಕ್ಕಾಪಟ್ಟೆ ಇದೆ. ಏಪ್ರಿಲ್ ಅಂತ್ಯದಿಂದ ಮೊಟ್ಟೆ ದರದಲ್ಲಿ ಏರಿಕೆ ಕಾಣುತ್ತಿದ್ದು, ಇದೀಗ ಚಿಲ್ಲರೆ ಅಂಗಡಿಯಲ್ಲಿ 5ರೂ. ಇದ್ದ ದರ 6.50 ರಿಂದ 7 ರೂ. ತಲುಪಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಒಟ್ಟಿನಲ್ಲಿ ಲಾಕ್ ಡೌನ್ ಹಾಗೂ ಕಡಲ ಮೀನುಗಾರಿಕೆ ರಜೆಯ ಹಿನ್ನೆಲೆಯಲ್ಲಿ

ಚಿನ್ನಕ್ಕೆ ಹಾಲ್‌ಮಾರ್ಕಿಂಗ್ ಕಡ್ಡಾಯ: ಇದು ಖರೀದಿದಾರರು, ಮಾರಾಟಗಾರರಿಗೆ ಅತ್ಯಗತ್ಯ: ಎಂ.ಪಿ.ಅಹ್ಮದ್

ಬೆಂಗಳೂರು: ಗ್ರಾಹಕರ ಹಕ್ಕುಗಳು ಅತ್ಯಂತ ಮಹತ್ವ ಮತ್ತು ಅಗತ್ಯ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಗಳು ಅನೇಕ ಕಾನೂನುಗಳನ್ನು ತಂದಿವೆ. ಗ್ರಾಹಕರು ತಾವು ಖರೀದಿಸುವ ಯಾವುದೇ ಉತ್ಪನ್ನವಾಗಲೀ ಅದಕ್ಕೆ ನೀಡುವ ಹಣಕ್ಕೆ ತಕ್ಕಂತೆ ಮೌಲ್ಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರಲ್ಲಿ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಸರ್ಕಾರ ಚಿನ್ನ ಮತ್ತು ಚಿನ್ನದ ಉತ್ಪನ್ನಗಳಿಗೆ ಹಾಲ್‌ಮಾರ್ಕ್ ಅನ್ನು ಕಡ್ಡಾಯಗೊಳಿಸಿದ ಕಾನೂನು

ಮಲಬಾರ್ ಗೋಲ್ಡ್ & ಡೈಮಂಡ್ಸ್ ನಿಂದ 1 ಲಕ್ಷ ಕೋವಿಡ್-19 ಉಚಿತ ಲಸಿಕೆ ಕೊಡುಗೆ

ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್‌ಲೆಟ್‌ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. ಇದರ ಅಂಗವಾಗಿ ಸಂಸ್ಥೆಯು 1,೦೦,೦೦೦ ಉಚಿತ ಕೋವಿಡ್-19 ಲಸಿಕೆಗಳನ್ನು ಕೊಡುಗೆ ನೀಡಲು ನಿರ್ಧರಿಸಿದರು. ಆಭರಣ ತಯಾರಕರು, ಸಿಬ್ಬಂದಿ, ಹೂಡಿಕೆದಾರರು ಮತ್ತು ಅವರ ಕುಟುಂಬ ಸದಸ್ಯರಿಗಲ್ಲದೇ

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ 1 ಲಕ್ಷ ಕೋವಿಡ್-19 ಉಚಿತ ಲಸಿಕೆ ಕೊಡುಗೆ

ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್‌ಲೆಟ್‌ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. ಇದರ ಅಂಗವಾಗಿ ಸಂಸ್ಥೆಯು 1,೦೦,೦೦೦ ಉಚಿತ ಕೋವಿಡ್-19 ಲಸಿಕೆಗಳನ್ನು ಕೊಡುಗೆ ನೀಡಲು ನಿರ್ಧರಿಸಿದರು. ಆಭರಣ ತಯಾರಕರು, ಸಿಬ್ಬಂದಿ, ಹೂಡಿಕೆದಾರರು ಮತ್ತು ಅವರ ಕುಟುಂಬ ಸದಸ್ಯರಿಗಲ್ಲದೇ