Home Posts tagged #2nd puc exam

ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಪ್ರಥಮ ಪಿಯುಸಿ ಅಂಕ ಆಧರಿಸಿ ದ್ವಿತೀಯ ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ