Home Posts tagged #aloysius gonzaga

ಮಕ್ಕಳ ಚೆಸ್ ಕಾರ್ನಿವಾಲ್ 2024 : ಗೊನ್ಝಾಗ ಶಾಲೆಗೆ ದ್ವಿತೀಯ ಸ್ಥಾನ

ಮಂಗಳೂರಿನ ಡೆರೆಕ್ ಚೆಸ್ ಸ್ಕೂಲ್ ಇವರು ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ಮಂಗಳೂರು ಇಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ಚೆಸ್ ಕಾರ್ನಿವಾಲ್ 2024 ಚೆಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಗೊನ್ಝಾಗ ಶಾಲೆಯ 5ನೇ ತರಗತಿಯ ವಿಹಾನ್ ಆದರ್ಶ ಲೋಬೊ, 6ನೇ ತರಗತಿಯ ಝರಾ ಖಾಜಿ, 2ನೇ ತರಗತಿಯ ಮಾರ್ಕ್ ಬ್ಲೇಸಿಯಸ್ ಡಿ’ಸೋಜಾ ಮತ್ತು 2ನೇ ತರಗತಿಯ

ಗೊನ್ಝಾಗ ಯುವಪ್ರತಿಭೆ ಸಾಹಿತ್ಯಿಕ ಅನಾವರಣ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದಶಮಾನೋತ್ಸವ ಸಂದರ್ಭದಲ್ಲಿ 15ರ ಹರೆಯದ ಬಾಲ ಸಾಹಿತಿ ಸಾಹಿತಿ ಶಿನೈದ್ ಫೆರ್ನಾಂಡಿಸ್ ಅವರ ಎರಡನೆಯ ಕೃತಿ ‘ದಿ ಸರ್ಚ್’ ಅನಾವರಣಗೊಳಿಸಲಾಯಿತು. ಮೊದಲ ಕೃತಿ ‘ದಿ ಇನ್ಸಿಡೆಂಟ್’ 2022 ರ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಶಿನೈದ್ ಫೆರ್ನಾಂಡಿಸ್ ರವರು, ಶ್ರೀಮತಿ ಶರಲ್ ಮತ್ತು ಸಮಿತ್ ಫೆರ್ನಾಂಡಿಸ್ ಅವರ ಪುತ್ರಿಯಾಗಿದ್ದು, ಗೊನ್ಝಾಗ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ. ಪುಸ್ತಕ ಬಿಡುಗಡೆಯ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಕ್ಕಳಲ್ಲಿ ಆರೋಗ್ಯ ಮತ್ತು ಪೋಷಕಾಂಶಯುಕ್ತ ಆಹಾರದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ಜೂನ್ ತಿಂಗಳಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಈ ಪ್ರಯುಕ್ತ ಆಯೋಜಿಸಿರುವ ವಿವಿಧ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳ ಪ್ರಾತ್ಯಕ್ಷಿಕೆಗಳ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ನ್ಯೂಟ್ರಿಲೈಟ್ 2021 ಸಮಾಪನಗೊಂಡಿತು. ಸಂಸ್ಥೆಯ

ಗೊನ್ಝಾಗ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆ

ಸಂತ ಎಲೋಶಿಯಸ್ ಗೊನ್ಝಾಗ ಶಾಲೆಯ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆಯು ಅಂತರ್ಜಾಲ ಮುಖಾಂತರ ನಡೆಯಿತು. ಉದ್ಘಾಟಿಸಿ ಮಾತನಾಡಿದ ಸಂತ ಅಲೋಶಿಯಸ್ ಸಮೂಹ ಸಂಸ್ಥೆಯ ರೆಕ್ಟರ್ ವಂ. ಫಾ. ಮೆಲ್ವಿನ್ ಪಿಂಟೊ ಎಸ್.ಜೆ.ಅವರು ‘ಆದ್ಯತೆಯ ಮೇರೆಗೆ ಇಡೀ ದಿನದ ವೇಳಾಪಟ್ಟಿ ತಯಾರಿಸುವುದು ಹಾಗೂ ಸೃಜನಶೀಲತೆಯನ್ನು ಬೆಳೆಸುವಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಪ್ರಚಲಿತ ಸನ್ನಿವೇಶವನ್ನು ಸಮರ್ಥವಾಗಿ ಹೇಗೆ ಎದುರಿಸಬಹುದು’ ಎಂಬ ಬಗ್ಗೆ ಕಿವಿಮಾತು