Home Posts tagged #balmata

ಟೀಮ್ ಬಿ- ಹ್ಯೂಮನ್ ಮಂಗಳೂರು : ಉಚಿತ ಕೋವಿಡ್ ಲಸಿಕಾ ಶಿಬಿರ

ಟೀಮ್ ಬಿ-ಹ್ಯೂಮನ್(ರಿ) ಮಂಗಳೂರು ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೋಸೈಟಿ ಹಾಗೂ ಟೀಂ ಮೇಕ್-ಎ-ಚೇಂಜ್ ಇದರ ಸಹಭಾಗಿತ್ವದಲ್ಲಿ ಉಚಿತ ಕೋರೋನ ಲಸಿಕಾ ಶಿಬಿರವು ಬಲ್ಮಠದ ಬಿಷಪ್ ಜತ್ತನ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಇದು ಟೀಂ ಬಿ-ಹ್ಯೂಮನ್ ತಂಡವು ಆಯೋಜಿಸಿದ ಆರನೇ ಲಸಿಕಾ ಶಿಬಿರವಾಗಿತ್ತು. ಅತ್ಯಂತ ವ್ಯವಸ್ಥಿತವಾಗಿ ಸಂಘಟಿಸಿದಂತಹ ಈ ಲಸಿಕಾ