Home Posts tagged #bappanadu

ಬಪ್ಪನಾಡು: ಒಂದೂವರೆ ಲಕ್ಷ ಮಲ್ಲಿಗೆ ಚೆಂಡು ಸಮರ್ಪಣೆ

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಉತ್ಸವದ ಅತ್ಯಂತ ಶ್ರೇಷ್ಠ ಸೇವೆಯಾಗಿರುವ ಶ್ರೀದೇವಿಯ ಶಯನೋತ್ಸವಕ್ಕೆ ಹೂ ಅರ್ಪಿಸುವ ಸೇವೆಯಂಗವಾಗಿ ಈ ಬಾರಿ ಒಂದೂವರೆ ಲಕ್ಷಕ್ಕೂ ಮಿಕ್ಕಿದ ಮಲ್ಲಿಗೆ ಚೆಂಡು ಸಮರ್ಪಣೆಯಾಗಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ. ಸಂಜೆ 3 ಗಂಟೆಯ ಬಳಿಕ ಮಲ್ಲಿಗೆ ಸಮರ್ಪಣೆ ಸೇವೆ ಆರಂಭ ಗೊಂಡಿತ್ತು. ಮಲ್ಲಿಗೆಯನ್ನು

ಮಂಗಳೂರಿಗೆ ಪ್ರವಾಸಿಗರ ದಂಡು ಆಗಮನ

ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ. ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.