Home Posts tagged #bunder

ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ

ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬಂದಿಗಳ‌ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರಿ ಅವಘಡವೊಂದು ತಪ್ಪಿದಂತಾಗಿದೆ.  ಟ್ರಕ್‌ನಲ್ಲಿ ತುಂಬಿದ್ದ ಕೋಲ್‌ನಲ್ಲಿ ಘರ್ಷಣೆಯುಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು ಟ್ರಕ್ ಚಾಲಕ ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಡುಪಿ

ನವಮಂಗಳೂರು ಬಂದರು ಸಮಗ್ರ ಅಭಿವೃದ್ಧಿ : ಕೇಂದ್ರ ಸಚಿವ ಸರ್ಬಾನಂ ಸೋನೊವಾಲ್ ಹೇಳಿಕೆ

ಸಾಗರ ಮಾಲಾ ಯೋಜನೆಯಡಿ ನವಮಂಗಳೂರು ಬಂದರನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಕೇಂದ್ರ ಬಂದರು, ನೌಕಾಯಾನ ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೊವಾಲ್ ತಿಳಿಸಿದರು. ನವ ಮಂಗಳೂರು ಬಂದರು ಟ್ರಸ್ಟ್ (ಎನ್‍ಎಂಪಿಟಿ) ವತಿಯಿಂದ ಪಣಂಬೂರಿನಲ್ಲಿ ನಿರ್ಮಿಸಿರುವ ವ್ಯಾಪಾರ ಅಭಿವೃದ್ಧಿ ಕೇಂದ್ರದ ಲೋಕಾರ್ಪಣೆ ಮತ್ತು ಸ್ವಾತಂತ್ರ್ವ್ಪೊತ್ಸವದ ಅಮೃ ತೋತ್ಸವ ಆಚರಣೆಗೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು. ಸಾಗರಮಾಲಾ ಯೋಜನೆಯಡಿ ಬಂದರಿನ