Home Posts tagged # cyclone

ಅಪ್ಪಳಿಸಲಿದೆ ‘ಬಿಪರ್ ಜಾಯ್’ : ಉಡುಪಿಗೆ ತಟ್ಟಿದೆ ಚಂಡಮಾರುತ ಭೀತಿ

ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ‘ಬಿಪರ್ ಜಾಯ್’ ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಮುಂಗಾರು