Home Posts tagged dc

ದ.ಕ. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ: ಡಿಸಿ ರವಿಕುಮಾರ್

ದಕ್ಷಿಣ ಕನ್ನಡದ ಹಲವೆಡೆ ಮಳೆಯ ಅಭಾವದಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಪ್ರತೀ ವರ್ಷ ಜೂನ್ ತಿಂಗಳಲ್ಲಿ ಮಳೆ ಬರಬೇಕಿತ್ತು. ತಡವಾದ ಕಾರಣ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಆದರೂ ಜಿಲ್ಲಾಡಳಿತ ಶಾಲಾ, ಕಾಲೇಜು ಸೇರಿ ಎಲ್ಲಾ ಕಡೆ ನೀರು ಪೂರೈಸಲು ವ್ಯವಸ್ಥೆ ಮಾಡಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಅವರು ಮಂಗಳೂರಿನಲ್ಲಿ