Home Posts tagged #dinesh gundurao

ಕ್ರಿಮಿನಲ್‍ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ : ಸಚಿವ ದಿನೇಶ್ ಗುಂಡೂರಾವ್

ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾನೂನು ಬಾಹಿರ