Home Posts tagged #kankanadi

ಅಪಾರ್ಟ್ ಮೆಂಟ್ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆ

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿಯ ಮೃತದೇಹಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿವೆ. ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ. ಈ ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್