Home Posts tagged #mangaluru smart city

ಮಂಗಳೂರು – ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿ, ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಣೆ

ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಾಮಗಾರಿಗಳಿಗೆ ಪರಿಶೀಲನೆ ನಡೆಸಿದರು. ಮಂಗಳೂರಿನ ನಗರದ ಪಂಪ್‍ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ನಂತರ ಸ್ಮಾರ್ಟ್ ಸಿಟಿಯಡಿಯಲ್ಲಿ ವೆನ್ಲಾಕ್ ಆಸ್ಪತ್ರೆಯ ಸರ್ಜಿಕಲ್ ಬ್ಲಾಕ್