Home Posts tagged #manipal hospital

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸುಧಾರಿತ ಇಮ್ಯುನೊ ವಿಶ್ಲೇಷಕ ಯಂತ್ರದ ಉದ್ಘಾಟನೆ

ಮಣಿಪಾಲ, 21 ಜುಲೈ 2022: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಜೀವರಸಾಯನಶಾಸ್ತ್ರ ಪ್ರಯೋಗಾಲಯದಲ್ಲಿ ಸುಧಾರಿತ ಇಮ್ಯುನೊ ವಿಶ್ಲೇಷಕ ಕೋಬಾಸ್ ಇ 801 ಯಂತ್ರವನ್ನು ಉದ್ಘಾಟಿಸಲಾಯಿತು. ಪ್ರಯೋಗಾಲಯದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸುಧಾರಿತ ಯಂತ್ರವನ್ನು ಕೆಎಂಸಿ ಡೀನ್ ಡಾ ಶರತ್ ಕುಮಾರ್ ರಾವ್ , ಮಣಿಪಾಲದ ಬೋಧನಾ ಆಸ್ಪತೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಗ್ಯಾಸ್ಟ್ರೋಇಂಟೆಸ್ಟಿನಲ್ ರೇಡಿಯೇಷನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ಆರಂಭ

ಮಣಿಪಾಲ, 8 ಜುಲೈ 2022: ರೇಡಿಯೊಥೆರಪಿ ಮತ್ತು ಆಂಕೊಲಾಜಿ ವಿಭಾಗದ ಸಹಯೋಗದೊಂದಿಗೆ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ಇಂದು ಗ್ಯಾಸ್ಟ್ರೊಇಂಟೆಸ್ಟಿನಲ್ ರೇಡಿಯೇಶನ್ ಆಂಕೊಲಾಜಿ ಸ್ಪೆಷಾಲಿಟಿ ಕ್ಲಿನಿಕ್ ಗೆ ಚಾಲನೆ ನೀಡಲಾಯಿತು. ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಕೆಎಂಸಿ, ಮಣಿಪಾಲದ ಡೀನ್ ಡಾ ಶರತ್ ಕೆ ರಾವ್ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಅವರು ಜಂಟಿಯಾಗಿ ಉದ್ಘಾಟಿಸಿದರು.

ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ : ತೀವ್ರ ನಿಗಾ ಘಟಕದಲ್ಲಿರುವ ಚಿಕಿತ್ಸೆ ಪಡೆಯುತ್ತಿರುವ ಜೀವನ್

ಕಳೆದ 16 ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಪಡುಬಿದ್ರಿಯ ಜೀವನ ಕುಮಾರ್ ಎಂಬವರು ಬಳಲುತ್ತಿದ್ದು, ವಾರಕ್ಕೆ ಎರಡು ಬಾರಿಯಂತೆ ಡಯಾಲೀಸಿಸ್ ಮಾಡುತ್ತಾ ಬರುತ್ತಿದ್ದರು. ಇದೀಗ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಪ್ರೋಲಾಜಿ ವಿಭಾಗದಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಅಧಿಕ ವೆಚ್ಚ ತಗುಲಲಿದ್ದು, ಸಹಾಯ ಮಾಡುವ ದಾನಿಗಳ ನಿರೀಕ್ಷೆಯಲ್ಲಿದ್ದಾರೆ. ಜೀವನ್ ಕುಮಾರ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು Jeevan Kumar

ಹೊಸ ಕಾರು ಖರೀದಿಯಲ್ಲಿ ವೈಷಮ್ಯ: ಕುತ್ತಿಗೆ ಕೊಯ್ದು ಫೈನಾನ್ಶಿಯರ್ ಬರ್ಬರ ಹತ್ಯೆ

ಕುಂದಾಪುರ: ಕೋಟೇಶ್ವರದ ಕಾಳಾವರ ಸಮೀಪದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಯುವಕನೋರ್ವನ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದಿದ್ದು, ಹತ್ಯೆಗೆ ಹಣಕಾಸಿನ ವ್ಯವಹಾರ ಹಾಗೂ ಹೊಸ ಕಾರು ಖರೀದಿ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಾಲು ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಯುವಕ. ಮೇಲ್ನೋಟಕ್ಕೆ ಹಣಕಾಸಿನ ವಿಚಾರದಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದ್ದು, ಫೈನಾನ್ಸ್ ಪಾಲುದಾರ ಅನೂಪ್ ಮೇಲೆ ಅನುಮಾನ