Home Posts tagged meeting

ಮೂಡುಬಿದಿರೆ: ಪಾರ್ಕಿಂಗ್ ಅವ್ಯವಸ್ಥೆ-ಅಧಿಕಾರಿಗಳ ಸಭೆ 

ಮೂಡುಬಿದಿರೆ : ಮಂಗಳೂರಿನಿಂದ-ಕಾರ್ಕಳಕ್ಕೆ ಸಂಚಾರ ಮಾಡುವ ಎಕ್ಸ್ ಪ್ರೆಕ್ಸ್ ಮತ್ತು ಖಾಸಗಿ ಬಸ್ಸುಗಳು ಸಮಯಕ್ಕೆ ಸರಿಯಾಗಿ  ಸೂಚಿತ ನಿಲ್ದಾಣದಲ್ಲಿ ಮಾತ್ರ ನಿಲುಗಡೆಗೊಳಿಸಬೇಕು.  ನಿಗದಿ ಪಡಿಸಿರುವ ವೇಳಾಪಟ್ಟಿಯಂತೆ ಸಂಚರಿಸಬೇಕು. ಬಸ್ ಚಾಲಕರು ಮತ್ತು ನಿರ್ವಾಹಕರುಗಳು ಸಾರ್ವಜನಿಕರು, ವಿದ್ಯಾರ್ಥಿಗಳೊಂದಿಗೆ ರೌಡಿಸಂ ತೋರಿಸಬೇಡಿ ಬದಲಾಗಿ  ಮೃದುವಾಗಿ ವರ್ತಿಸಿ