Home Posts tagged #nmpt

ನವಮಂಗಳೂರು ಬಂದರು ಸಮಗ್ರ ಅಭಿವೃದ್ಧಿ : ಕೇಂದ್ರ ಸಚಿವ ಸರ್ಬಾನಂ ಸೋನೊವಾಲ್ ಹೇಳಿಕೆ

ಸಾಗರ ಮಾಲಾ ಯೋಜನೆಯಡಿ ನವಮಂಗಳೂರು ಬಂದರನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಕೇಂದ್ರ ಬಂದರು, ನೌಕಾಯಾನ ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೊವಾಲ್ ತಿಳಿಸಿದರು. ನವ ಮಂಗಳೂರು ಬಂದರು ಟ್ರಸ್ಟ್ (ಎನ್‍ಎಂಪಿಟಿ) ವತಿಯಿಂದ ಪಣಂಬೂರಿನಲ್ಲಿ ನಿರ್ಮಿಸಿರುವ ವ್ಯಾಪಾರ ಅಭಿವೃದ್ಧಿ ಕೇಂದ್ರದ ಲೋಕಾರ್ಪಣೆ ಮತ್ತು ಸ್ವಾತಂತ್ರ್ವ್ಪೊತ್ಸವದ ಅಮೃ ತೋತ್ಸವ

ಎನ್ ಎಂಪಿಟಿಯ ನೂತನ ಪ್ರವೇಶ ದ್ವಾರದ ಶಿಲಾನ್ಯಾಸ

ಕೇಂದ್ರ ಬಂದರು, ಶಿಪ್ಪಿಂಗ್, ಜಲಮಾರ್ಗ ಹಾಗೂ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಇಂದು ಎನ್‍ಎಂಪಿಟಿ ಆವರಣದಲ್ಲಿ ಪ್ರವೇಶ ದ್ವಾರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ತವೇಶ ದ್ವಾರ 1,100 ಚದರ ಅಡಿ ವಿಸ್ತೀರ್ಣದಲ್ಲಿ 3.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ವಾಗಲಿದೆ. ಈ ಪ್ರವೇಶ ದ್ವಾರ ಎರಡು ಪಥದ ಪ್ರವೇಶ ಹಾಗೂ ಎರಡು ಪಥದ ನಿರ್ಗಮನ ದ್ವಾರ ಸೇರಿದಂತೆ ನಾಲ್ಕು ಪಥದ ರಸ್ತೆಗಳನ್ನು

ನವಮಂಗಳೂರು ಬಂದರು ಟ್ರಸ್ಟ್‌ನ ಹೊಸ ಸಾಧನೆ: ಮೊದಲ ಬಾರಿಗೆ 22,825 ಟನ್ ಕಬ್ಬಿಣದ ಸರಕು ರಫ್ತು

ಮಂಗಳೂರು: ನಗರದ ನವ ಮಂಗಳೂರು ಬಂದರು ಟ್ರಸ್ಟ್ ಹೊಸ ಸಾಧನೆ ಮಾಡಿದ್ದು, ಇದೇ ಮೊದಲ ಬಾರಿಗೆ ಇಲ್ಲಿಂದ 22,825 ಟನ್ ಕಬ್ಬಿಣದ ಸರಕನ್ನು ರಫ್ತು ಮಾಡಲಾಗಿದೆ.ಎಂ.ವಿ. ಮಿನಿಯನ್ ಗ್ರೇಸ್ ಹಡಗು ನಗರದ ಎನ್‌ಎಂಪಿಟಿಗೆ ಬಂದಿತ್ತು. ಇದರಿಂದ ಜೆಎಸ್‌ಡಬ್ಲ್ಯು ಕಂಪನಿಗೆ ಸೇರಿದ 22,825 ಟನ್ ಕಬ್ಬಿಣದ ಸರಕನ್ನು ತುಂಬಲಾಗಿದೆ. ಸರಕು ಹೊತ್ತ ಹಡಗು ಈಜಿಪ್ಪನ ಡಾಮಿಯೆಟ್ಟ, ಇಟಲಿಯ ಮರ್ಗೇರಾ ಹಾಗೂ ಸ್ಪೇನ್‌ನ ಸಗುಂಟೋ ಬಂದರಿಗೆ ತೆರಳಲಿದೆ. ಎನ್‌ಎಂಪಿಟಿಯ 3 ನೇ ದಕ್ಕೆ ಮಿನಿಯನ್