Home Posts tagged #padil

ರೈಲು ನಿಲ್ಲಿಸುವ ಮೂಲಕ ಅಪಘಾತ ತಪ್ಪಿಸಿದ ಮಹಿಳೆ

ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70 ವರ್ಷ ಪ್ರಾಯದ  ಮಹಿಳೆ ತತ್‌ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್ ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರ ದಲ್ಲಿ ಈ ಘಟನೆ ಸಂಭವಿ ಸಿದ್ದು, ಕುಡುಪು ಆಯರ ಮನೆ ಚಂದ್ರಾವತಿ ಅವರು

ಪಡೀಲ್‍ನ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ

ಮಂಗಳೂರಿನ ಪಡೀಲ್‍ ಕೊಡಕಲ್‍ನಲ್ಲಿ ಇಂದು ಜಯ ಶೆಟ್ಟಿ ಎಂಬವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಹಲವಾರು ಪ್ರಮುಖ ದಾಖಲೆ ಪತ್ರಗಳ ಸಹಿತ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಗ್ನಿ ಶಾಮಕದಳದ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ ಜಯಶೆಟ್ಟಿ ಅವರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿರಬಹುದೆಂದು

ಮಕ್ಕಳಲ್ಲಿ ಪರಿಸರ ಪ್ರಜ್ಞೆ ಅತೀ ಅಗತ್ಯ :ಡಾ|| ಚೂಂತಾರು

ಶಾಲೆಯಲ್ಲಿ ಪಾಠ ಮಾಡುವುದರ ಜೊತೆಗೆ ಶಿಕ್ಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಆರೋಗ್ಯ, ಕಾಳಜಿ, ಸಾಮಾಜಿಕ ಹೊಣೆಗಾರಿಕಿ ಮತ್ತು ಸಾಮಾನ್ಯ ಪ್ರಜ್ಞೆಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕು. ಬರೀ ಪಾಠ ಹೇಳಿಕೊಡುವುದರಿಂದ ಮಕ್ಕಳ ಜ್ಞಾನ ವೃದ್ಧಿಯಾಗಬಹುದೇ ಹೊರತು ಅವರು ಪ್ರಜ್ಞಾವಂತ ನಾಗರಿಕರಾಗಲು ಸಾಧ್ಯವಿಲ್ಲ. ಮಕ್ಕಳ ಪರಿಪೂರ್ಣ ವ್ಯಕ್ತಿತ್ವದ ನಿರ್ಮಾಣವಾಗಲು ಪಠ್ಯದ ಜೊತೆಗೆ ಸಾಮಾಜಿಕ ಕಾಳಜಿ, ಸಾಮಾಜಿಕ ಬದ್ಧತೆ, ದೇಶಪ್ರೇಮ ಪರಿಸರ ಕಾಳಜಿ ಬೆಳೆಸುತ್ತದೆ. ಈಗಿನ