Home Posts tagged #ramanatharai

ಸಮಾಜದ ರಕ್ಷಣೆಯ ಹೆಸರಿನಲ್ಲಿ ನೈತಿಕ ಗೂಂಡಗಿರಿ ಖಂಡನೀಯ : ಸಚಿವ ಬಿ. ರಮಾನಾಥ ರೈ

ಬಂಟ್ವಾಳ: ಸಮಾಜದ ರಕ್ಷಣೆ ಮಾಡುತ್ತೇವೆಂದು ನೈತಿಕ ಗೂಡಂಗಿರಿ ಮಾಡುವ ಪ್ರವೃತ್ತಿ ಬಿಜೆಪಿ ಹಾಗೂ ಸಂಘಪರಿವಾರಕ್ಕೆ ಸೇರಿದ ವ್ಯಕ್ತಿಗಳಿಂದ ನಡೆಯುತಿದ್ದು ಇದನ್ನು ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಖಂಡಿಸುವುದಾಗಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮನಾಥ ರೈ ಹೇಳಿದರು. ಅವರು, ಬಿ.ಸಿ.ರೋಡಿನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್