Home Posts tagged #red alert

ಜುಲೈ 7ರಂದು ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು ಕೆಲವೆಡೆ ಹಾನಿ ಸಂಭವಿಸಿದೆ. ಜುಲೈ 7 ರಂದು ಮಳೆ ಮುಂದುವರೆಯುವ ಮುನ್ಸೂಚನೆಯಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಕೂಡ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ